2010-2011ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಇದೇ ಬರುವ ಗುರುವಾರ ದಿನಾಕ ಹನ್ನೆರಡರಂದು ಪ್ರಕಟವಾಗಲಿದೆ. ಅಂದು ಸಂಜೆ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.
13ರಂದು ಆಯಾ ಪ್ರೌಢಶಾಲೆಗಳಲ್ಲಿ ಪ್ರಕಟಿಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ.
www.indiaresults.com
www.exametc.com
www.bangaloreeducation.com
www.karnataka.com
www.educationgateway.co.in
www .examresults.net
www.resultskarnatakaeducation.net

This comment has been removed by the author.
ReplyDelete