Pages

Thursday, October 13, 2011

ಅಗ್ಗದ ಟ್ಯಾಬ್ಲೆಟ್

 


ವಾಣಿಜ್ಯ ಉತ್ಪನ್ನವಾಗಿ,ಸಬ್ಸಿಡಿಯಿಲ್ಲದೆಯೂ ಮೂರು ಸಾವಿರ ಬೆಲೆಯಲ್ಲಿ ಜನರಿಗೆ ಲಭ್ಯವಾಗುವ ನಿರೀಕ್ಷೆಯಿರುವ ಆಕಾಶ್ ಟ್ಯಾಬ್ಲೆಟ್ ಸಾಧನ,ಬಿಡುಗಡೆಯಾಗಿ ಸುದ್ದಿಯಲ್ಲಿದೆ.ವಾಣಿಜ್ಯ ಮಾದರಿಯಲ್ಲಿ ಸೆಲ್‌ಪೋನ್ ಮಾಡೆಮ್ ಇರುವ ಕಾರಣ,ಇದರಲ್ಲಿ ಅಂತರ್ಜಾಲವನ್ನು ಮೊಬೈಲ್ ಜಾಲದ ಮೂಲಕವೂ ಪಡೆಯಬಹುದು.ಸರಕಾರಕ್ಕೆ ಒದಗಿಸುವ ಮಾದರಿಯಲ್ಲಿ ವೈ-ಫೈ ಮೂಲಕ ಅಂತರ್ಜಾಲ ಪಡೆಯಬೇಕಷ್ಟೆ.ಇನ್ನೂರೈವತ್ತಾರು ಎಂಬಿ ಸ್ಮರಣಕೋಶ ಇದೆ.ಆಂಡ್ರಾಯಿಡ್ ಆಪರೇಟಿಂಗ್ ವ್ಯವಸ್ಥೆ ಹೊಂದಿದ ಟ್ಯಾಬ್ಲೆಟ್ ಇನ್ನೆರಡು ತಿಂಗಳಲ್ಲಿ ಮಾರಾಟಕ್ಕೆ ಲಭ್ಯವಾಗಬಹುದು.ಡೇಟಾವಿಂಡ್ ಕಂಪೆನಿಯಿದನ್ನು ತಯಾರಿಸಿದೆ.ಚೀನೀ ಬಿಡಿಭಾಗಗಳೇ ಅದು ಅಗ್ಗವಾಗಿರುವ ಗುಟ್ಟು.

No comments:

Post a Comment