www.pressdisplay.com ನಲ್ಲಿ ವಿಶ್ವದ ನೂರಾರು ಪತ್ರಿಕೆಗಳ ಇ-ಪತ್ರಿಕೆ ಲಭ್ಯವಿದೆ. ಇಲ್ಲಿ ನೋಂದಾಯಿಸಿಕೊಂಡರೆ, ಸೀಮಿತ
ಅವಧಿಗೆ ಉಚಿತ ಪ್ರಯೋಗಾರ್ಥ ಸೇವೆ ಲಭ್ಯವಿದೆ. ನಂತರ ಹಣ ಪಾವತಿಸಿ
ಚಂದಾದಾರರಾಗಬಹುದು.ಸದ್ಯ ಕನ್ನಡಪತ್ರಿಕೆಗಳ ಪೈಕಿ "ಉದಯವಾಣಿ", ಕನ್ನಡಪ್ರಭ, ವಾರ್ತಾಭಾರತಿ ಮಾತ್ರ ಲಭ್ಯವಿದೆ. ವಿದೇಶಗಳ ಪತ್ರಿಕೆಗಳೂ ಇಲ್ಲಿ ಲಭ್ಯವಿದೆ. ದೇಶಾವಾರು ರೀತ್ಯ ಪತ್ರಿಕೆಗಳನ್ನು
ವಿಭಾಗಿಸಿಟ್ಟಿರುವುದರಿಂದ ಪತ್ರಿಕೆಗಳನ್ನು ಹುಡುಕುವುದು ಸುಲಭ.
No comments:
Post a Comment